ಚಿಕ್ಕಬಳ್ಳಾಪುರದಲ್ಲಿ ಯೋಗೇಶ್ವರ ಲಿಂಗ | Yogeshwara Linga At Chikkaballapura | Sadhguru Sannidhi

Published 2023-06-13
ಜನವರಿ 15, 2023ರಂದು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಸಾವಿರಾರು ಜನರು ಯೋಗೇಶ್ವರ ಲಿಂಗದ ಪ್ರಾಣಪ್ರತಿಷ್ಠಾಪನೆಗೆ ಸಾಕ್ಷಿಯಾಗಿದ್ದಲ್ಲದೇ ಅದರ ಭಾಗವೂ ಆಗುವ ಅಪರೂಪದ ಅವಕಾಶವನ್ನು ಪಡೆದರು. ಆ ಅತೀಂದ್ರಿಯ ಕಾರ್ಯಕ್ರಮದ ಮಿನುಗುನೋಟ ಇಲ್ಲಿದೆ.

#kannada #god #temple

English Video:    • Glimpses of a Powerful Mystical Proce...  

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
www.facebook.com/SadhguruKannada

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
instagram.com/sadhguru_kannada_official?igshid=YmM…

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್:
isha.sadhguru.org/in/kn/wisdom

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundation.org/ka/Isha-Kriya/home.isa

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

All Comments (21)